ಅರುಣಾಚಲ ಪ್ರದೇಶ:ಭಾರತೀಯ ಸೇನೆಯ ಯುದ್ಧ ಹೆಲಿಕಾಪ್ಟರ್ ಸಿಯಾನ್ ಜಿಲ್ಲೆಯಲ್ಲಿ ಪತನಗೊಂಡಿದೆ. ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಸಿಯಾನ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಚೇರಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸಿಂಗಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತನವಾಗಿರುವ ಪ್ರದೇಶಕ್ಕೆ ರಸ್ತೆ ಸಂಪರ್ಕವಿಲ್ಲ. ದುರ್ಗಮ ಪ್ರದೇಶದಲ್ಲಿ ದುರಂತ ಸಂಭವಿಸಿದೆ ಎಂದು ಸಿಯಾನ್​ನ ಪೊಲೀಸ್ ಅಧೀಕ್ಷಕ ಜುಮ್ಮರ್ ಬಸರ್ ಹೇಳಿದ್ದಾರೆ.(ಏಜೆನ್ಸೀಸ್)
Military chopper crashes near Upper Siang district in ArunachalRead@ANIStory |https://t.co/835ZcWAMPk#BreakingNews#MilitaryChopperCrashed#ArunachalPradeshpic.twitter.com/bPzybHp2GN— ANI Digital (@ani_digital)October 21, 2022
Military chopper crashes near Upper Siang district in ArunachalRead@ANIStory |https://t.co/835ZcWAMPk#BreakingNews#MilitaryChopperCrashed#ArunachalPradeshpic.twitter.com/bPzybHp2GN
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
