ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದಾಗಿ ಕಳೆದ ಒಂದು ವಾರದಿಂದ ಮಣಿಪಾಲ್​​ನ ಕಸ್ತೂರಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಅವರ ಪತ್ನಿ, ಧಾರಾವಾಹಿ ನಿರ್ಮಾಪಕಿ ಸ್ಮೀತಾ ಜಗದೀಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ನಿರ್ಭಯವಾಗಿ ನಡೆಯುತ್ತಿದೆ ಅಭಯಾರಣ್ಯಗಳಲ್ಲಿ ಕಳ್ಳಬೇಟೆ: ಲಾಕ್​ಡೌನ್ ವರದಾನವಾಯಿತೆ?
ಅಂಗಾಂಗ ಸಮಸ್ಯೆಯಿಂದಾಗಿ ಜಗದೀಶ್ ಕಳೆದೊಂದು ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳ, ಸ್ನೇಹಿತರ ಸಂದೇಶಗಳಿಗೆ ಪ್ರತಿಕ್ರಿಯಿಸಲು ಅವರಿಗೆ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲ ಆತ್ಮೀಯರಿಗೂ ಅವರ ಪರವಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
75 ಜನರ ಪ್ರಾಣ ಉಳಿಸಿದ ಪೈಲಟ್‌ ಸಮಯಪ್ರಜ್ಞೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
