ಬೆಂಗಳೂರು:ಮಾಜಿ ಶಾಸಕ ವೈಎಸ್​ವಿ ದತ್ತ ಅವರ ಬಂಧನಕ್ಕಾಗಿ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್​ ವಾರಂಟ್ ಜಾರಿಗೊಳಿಸಿದೆ. ಚೆಕ್​ ಬೌನ್ಸ್​ ಪ್ರಕರಣದಲ್ಲಿ ಅವರಿಗೆ ಈ ವಾರಂಟ್ ಜಾರಿ ಮಾಡಲಾಗಿದೆ.
ವೈಎಸ್​ವಿ ದತ್ತ ಅವರು ಮಹೇಶ್ ಎಂಬವರಿಗೆ ನೀಡಬೇಕಾಗಿದ್ದ ಹಣಕ್ಕೆ ಸಂಬಂಧಿಸಿದಂತೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆದರೆ ವೈಎಸ್​ವಿ ದತ್ತ ನ್ಯಾಯಾಲಯಕ್ಕೆ‌ ನಿರಂತರವಾಗಿ ಗೈರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಮೈಸೂರು ದಸರಾ ಪೂರ್ವಭಾವಿ ಸಭೆ ಮುಕ್ತಾಯ: ಈ ಸಲ ಯಾರಿಂದ ಉದ್ಘಾಟನೆ, ಏನು ವಿಶೇಷ? ಇಲ್ಲಿದೆ ವಿವರ..
ಹೀಗಾಗಿ ವೈಎಸ್​ವಿ ದತ್ತ ಅವರು ಬಂಧನ ಭೀತಿಯಲ್ಲಿ ಇರುವಂತಾಗಿದೆ. ಅರೆಸ್ಟ್ ವಾರಂಟ್ ಪ್ರಕಾರ ಅವರನ್ನು ಬಂಧಿಸಿ, ಆ.26ರಂದು ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರುಪಡಿಸಬೇಕಾಗಿದೆ.
ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 11 =
Remember me
