ಬೆಂಗಳೂರು:ನಗರದ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವವರ ಮೊಬೈಲ್​ಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಬಸ್ಸಿನ ಕಿಟಕಿ ಬದಿ ಸೀಟಿನಲ್ಲಿ ಕುಳಿತು ಫೋನಲ್ಲಿ ಮಾತನಾಡುತ್ತಿದ್ದ ಪ್ರಯಾಣಿಕರನ್ನೇ ಈತ ಟಾರ್ಗೆಟ್​ ಮಾಡುತ್ತಿದ್ದುದ್ದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ಶ್ರೀಮಂತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಮುಕೇಶ್​ ಅಂಬಾನಿ ಈಗ ಟಾಪ್​ 10ನಿಂದಲೇ ನಾಪತ್ತೆ!
ಅಶೋಕ್​ ನಗರ ಠಾಣೆಯ ಎಎಸ್​ಐ ದೇವರಾಜು ಗಸ್ತಿನಲ್ಲಿದ್ದ ಸಮಯದಲ್ಲಿ ಮೊಬೈಲ್​ ಕಳ್ಳ ಮುಬಾರಕ್​​ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಜತೆಗಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತನ ಈವರೆಗಿನ ಕಳ್ಳತನ ವಿಚಾರ ಬಯಲಾಗಿದೆ.
ಇದನ್ನೂ ಓದಿ:ರೇಪ್​ ಮಾಡಿ, ಚಲಿಸುವ ರೈಲಿನಿಂದ ಹೊರಗೆ ಎಸೆದ ಪಾಪಿಗಳು; ಸಾವು ಬದುಕಿನ ನಡುವೆ ಯುವತಿಯ ಹೋರಾಟ
ಮುಬಾರಕ್​ ಬಳಿ ಇದ್ದ 5 ಲಕ್ಷ ಮೌಲ್ಯದ 101 ಮೊಬೈಲ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. (ಏಜೆನ್ಸೀಸ್​)
ಮಗಳ ಪಾಲಿಗೆ ತಂದೆಯೇ ವಿಲನ್: ಡೈರಿಯಲ್ಲಿ ಅಪ್ಪನ ಪೈಶಾಚಿಕ ಕೃತ್ಯದ ಇಂಚಿಂಚೂ ಮಾಹಿತಿ ಬರೆದಿಟ್ಟ ಪುತ್ರಿ!

ಪರಿಚಯಸ್ಥ ಯುವಕನ ಮಾತು ನಂಬಿ ಕೆಲಸಕ್ಕಾಗಿ ರೆಸ್ಯೂಮ್ ಹಿಡಿದುಕೊಂಡು ಹೋದ ಯುವತಿಗೆ ಕಾದಿತ್ತು​ ಶಾಕ್​!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seventeen =
Remember me
