ವಿಜಯಪುರ:ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅತ್ಯಾಚಾರ ಎಸಗಿ ಕೊಲೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಣಮಂತ ಭಜಂತ್ರಿ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಈತ ಹರನಾಳ ಹಾಗೂ ಕುಕನೂರು ಗ್ರಾಮದಲ್ಲಿ‌ ಇಬ್ಬರು ಮಹಿಳೆಯರನ್ನು ಹತ್ಯೆಗೈದಿದ್ದನು.
ಇದನ್ನೂ ಓದಿ:ಮದುವೆ ನಿರಾಕರಿಸಿದ್ದಕ್ಕೆ ಮಹಿಳೆಯ ಕೂದಲು ಕತ್ತರಿಸಿ ಮೆರವಣಿಗೆ
ಮಾರ್ಚ್ ಹಾಗೂ ಮೇ ತಿಂಗಳಲ್ಲಿ‌ ಇಬ್ಬರು ಮಹಿಳೆಯರನ್ನು ಹತ್ಯೆ ಗೈದಿದ್ದ ಹಣಮಂತ ಭಜಂತ್ರಿ. ಕೊಲೆಗೈದು ಶವವನ್ನು ಜಮೀನಿನಲ್ಲಿ ಹೂತಿಡುತ್ತಿದ್ದನು. ಈ ಕುರಿತಾಗಿ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶಹಾಪುರದಲ್ಲಿ‌ ಆರೋಪಿ ಹಣಮಂತ ಭಜಂತ್ರಿ ಬಂಧಿಸಿದ್ದಾರೆ.
ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಚಿನ್ನದಂತಹ ಕ್ಷೇತ್ರ ಬಿಟ್ಟು ಹೋದೆ: ವಿ.ಸೋಮಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − two =
Remember me
