ಬೆಂಗಳೂರು: ಸಿಎಎ ವಿರೋಧಿಸಿ ಗುರುವಾರ ನಡೆದ ಪ್ರತಿಭಟನಾ ವೇದಿಕೆಯಲ್ಲಿ ಪಾಕ್ ಪರ ಘೋಷಣೆ ಕೂಗಿ ಅಮೂಲ್ಯ ಜೈಲಿಗೆ ಸೇರಿದ್ದಾಗಿದೆ. ಆಕೆಯ ವರ್ತನೆ ಖಂಡಿಸಿ ಶುಕ್ರವಾರ ಬೆಂಗಳೂರಿನ ಟೌನ್ ಹಾಲ್ ಬಳಿ ಕೆಲವು ಸಂಘಟನೆಗಳವರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮತ್ತೊಬ್ಬಾಕೆ ಫ್ರೀ ಕಾಶ್ಮೀರ ಪ್ಲಕಾರ್ಡ್ ಹಿಡಿದುಕೊಂಡು ಪ್ರತ್ಯಕ್ಷ!
ಇದನ್ನೂ ಓದಿ:VIDEO| ಬೆಂಗಳೂರಲ್ಲಿ ಮತ್ತೊಮ್ಮೆ ಪಾಕ್​ ಪರ ಘೋಷಣೆ? ಟೌನ್​ಹಾಲ್​ ಬಳಿ ಯುವತಿಯನ್ನು ವಶಕ್ಕೆ ಪಡೆದು ಗೌಪ್ಯ ಸ್ಥಳಕ್ಕೆ ಕರೆದೊಯ್ದ ಪೊಲೀಸರು
ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದು, ಆಕೆಯ ಹೆಸರು ಆರುದ್ರಾ ಎಂದು ಗುರುತಿಸಲಾಗಿತ್ತು. ಆಕೆಯ ವಿರುದ್ಧ ಪ್ರಕರಣವನ್ನು ದಾಖಲಿಸಿ ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಅಮೂಲ್ಯಾ ನಿಜವಾಗಿಯೂ ಹೇಳೋದಕ್ಕೆ ಹೊರಟಿದ್ದೇನು: ಸ್ವಇಚ್ಛಾ ಹೇಳಿಕೆಯಲ್ಲಿ ಸತ್ಯ ಬಯಲು
ಆಕೆಯನ್ನು ಪೊಲೀಸರು ಕರೆದೊಯ್ದ ಕೂಡಲೇ, ಪೊಲೀಸ್ ಠಾಣೆಗೆ ಆರುದ್ರಾ ಬೆಂಬಲಿಗರಿಬ್ಬರು ಜಮಾಯಿಸಿದ್ದು, ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾರೆ. ಬೆಂಬಲಿಗರ ಪೈಕಿ ಒಬ್ಬ ಯುವತಿ ಮತ್ತು ಯುವಕರಿದ್ದರು. ಅವರು ಯಾರು ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಬೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
