ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಸತಿ ಸಚಿವ ವಿ.ಸೋಮಣ್ಣ ಅವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ವೈ ವಿರುದ್ಧ ಯಾರೂ ದೂರು ನೀಡಿಲ್ಲ. ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ದೂರು ನೀಡಲಾಗಿದೆ ಎಂದು ಹುಟ್ಟಿಹಾಕಿರುವ ಸಾಧ್ಯತೆಗಳಿವೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ವಿವೇಚನೆಗೆ:ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಅವರೇ ಈ ಬಗ್ಗೆ ನಿರ್ಧರಿಸಬೇಕು. ಈ ವಿಷಯದಲ್ಲಿ ತಾವು ಮಧ್ಯೆಪ್ರವೇಶಿಸುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.
ಸಿಎಂ ವಿವೇಚನೆಗೆ:ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಅವರೇ ಈ ಬಗ್ಗೆ ನಿರ್ಧರಿಸಬೇಕು. ಈ ವಿಷಯದಲ್ಲಿ ತಾವು ಮಧ್ಯೆಪ್ರವೇಶಿಸುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
