ಮಂಗಳೂರು:ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ಗೆ ಒಮ್ಮಿಂದೊಮ್ಮೆಲೆ ಅನಾರೋಗ್ಯ ಕಾಡಿದ್ದು ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಅರುಣ್ ಸಿಂಗ್ ತೆರಳಿದ್ದಾರೆ. ಅರುಣ್​ ಸಿಂಗ್​ ಮಂಗಳೂರಿನ ಖಾಸಗಿ ಎ ಜೆ ಆಸ್ಪತ್ರೆಗೆ ತೆರಳಿದ್ದು ಆಸ್ಪತ್ರೆಯಲ್ಲಿ ಚೆಕಪ್ ಮಾಡಲಾಗಿದೆ. ಅದ್ಯ ಆಸ್ಪತ್ರೆಯಲ್ಲಿ ಅರುಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕೂಡ ಕರ್ನಾಟಕಕ್ಕೆ ಆಗಮಿಸಿದ್ದು ಈ ಸಂದರ್ಭ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಅವರೊಂದಿಗೆ ಉಡುಪಿಗೆ ಆಗಮಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − seven =
Remember me
