ಬೆಂಗಳೂರು:ಟಿಕೆಟ್ ಸಿಗಲಿಲ್ಲವೆಂದು ಯಾರೋ ಕೆಲವರು ತೊರೆದರೆ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಆದರೆ, ದುಡುಕಿನ ನಿರ್ಧಾರ ಕೈಗೊಂಡು ತೊರೆದವರಿಗೆ ಬಿಜೆಪಿ ಬಾಗಿಲು ಬಂದ್ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಸಿದರು.
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಸಮಾಜ, ದೇಶ ಸೇವೆ ಮನೋಭಾವದ ಕೋಟ್ಯಂತರ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವವುಳ್ಳ ಪಕ್ಷದಲ್ಲಿ ಇರುವುದು ದೊಡ್ಡ ಸೌಭಾಗ್ಯದ‌ ಸಂಗತಿ. ವೈಯಕ್ತಿಕ, ಕಾರಣಕ್ಕಾಗಿ ಪಕ್ಷ ಬಿಟ್ಟವರಿಗೆ ತೊಂದರೆಯೇ ಹೊರತು ಪಕ್ಷಕ್ಕೆ ಏನೂ ಆಗುವುದಿಲ್ಲ ಎಂದರು.
ಇದನ್ನೂ ಓದಿ:ಹಿಂಡಲಗಾ ಜೈಲಿನಲ್ಲಿರುವ ಜೆ.ಹೆಚ್.ಪೂಜಾರ ನನ್ನ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾನೆ: ಕೆ.ಎಸ್.ಈಶ್ವರಪ್ಪಗುಂಪುಗಾರಿಕೆ, ಆಂತರಿಕ ಕಿತ್ತಾಟ, ಬಹಿರಂಗ ಜಗಳವಾಡುವ, ನಾಯಕತ್ವವಿಲ್ಲದ ಕಾಂಗ್ರೆಸ್ ಪಕ್ಷವನ್ನು ಲಕ್ಷ್ನಣ ಸವದಿ ಸೇರುತ್ತಿದ್ದು, ಮುಂದೊಂದು ದಿನ ಈ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪಶ್ಚಾತ್ತಾಪಪಡುವರು ಎಂದು ಅರುಣ್ ಸಿಂಗ್ ಭವಿಷ್ಯ ನುಡಿದರು.
ಜಗದೀಶ್ ಶೆಟ್ಟರ್​ಗೆ ಟಿಕೆಟ್ ನೀಡಬೇಕೆಂದು ಹೇಳಿದ್ದೇವೆ: ಪ್ರಲ್ಹಾದ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
