ಆನೇಕಲ್:ಎಎಸ್​ಬಿ ಸರ್ಕಾರಿ ಕಾಲೇಜು ಪ್ರಾಂಶುಪಾಲ ಮಾರ್ಟಿನ್ ತೀವ್ರ ಹೃದಯಾಘಾತದಿಂದ ಮೃತಪಟ್ಟರು.
ಆನೇಕಲ್​ ತಾಲೂಕಿನಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಪ್ರಾಂಶುಪಾಲ ಮಾರ್ಟಿನ್, ಹಳೆಯ ವಿದ್ಯಾರ್ಥಿಗಳನ್ನೂ ಭಾಗಿಯಾಗಿಸಿಕೊಂಡು ಕಾಲೇಜಿನ ಅಬಿವೃದ್ಧಿಗೆ ಶ್ರಮಿಸಿದ್ದರು. ಅಲ್ಲದೇ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಭಾನುವಾರ ಸಂಜೆ ತೀವ್ರ ಹೃದಯಾಘಾತವಾಗಿ ಮಾರ್ಟಿನ್ ಅಸುನೀಗಿದರು. ಮಾರ್ಟಿನ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಮಾರ್ಟಿನ್​ರ ಭಾವಚಿತ್ರ ಪೋಸ್ಟ್​ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇಂದು(ಸೋಮವಾರ) ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಮತ್ತು ವಿದ್ಯಾರ್ಥಿಗಳಿಂದ ಅಂತಿಮ ನಮನ ಸಲ್ಲಿಸಲಾಗುತ್ತಿದೆ.
ಹತ್ತಿ ಹೊಲದಲ್ಲೇ ಬಿತ್ತು ಜೋಡಿ ಶವ! ಗಂಡನಿಂದಲೇ ನಡೆಯಿತು ಘೋರ ದುರಂತ

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಸೀನಿಯರ್​ ರೆಸಿಡೆಂಟ್​ ಹುದ್ದೆ: ನೇರ ನೇಮಕಾತಿಗೆ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
