ಬೆಂಗಳೂರು:ಕರೊನಾ ಬರುತ್ತೆ‌ ಕೆಲಸಕ್ಕೆ ಹೋಗಬೇಡ ಎಂದು ಬೈದಿದಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕವಿತಾ (27) ಮೃತ ದುರ್ದೈವಿ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡ ಮೂಲದ ಕವಿತಾ ಬೆಂಗಳೂರು ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತಿದ್ದರು.
ಇದನ್ನೂ ಓದಿ:ಮದುವೆಯಾದ ಎರಡೇ ದಿನದಲ್ಲಿ ವಿವಾಹಿತೆ ನೇಣಿಗೆ ಶರಣು: ಕನ್ನಡಿ ಮೇಲಿತ್ತು ಡೆತ್​ನೋಟ್​
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿದ್ದ ಕವಿತಾ, ಯಲಹಂಕದ‌ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕೆಲಸಕ್ಕೆ ಹೋಗಬೇಡ ಅಂದಿದ್ದರು. ಕಳೆದ ಹತ್ತು ದಿನಗಳಿಂದ ಕವಿತಾ ಕೆಲಸಕ್ಕೆ ಹೋಗಿರಲಿಲ್ಲ.
ಅಣ್ಣನ ಬೈಗುಳಕ್ಕೆ ಬೇಸತ್ತು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಹೆಂಡ್ತಿ ಹೊರಗೆ ಬರಲ್ಲ, ಜತೆಗೆ ಮಲಗಲ್ಲ, ಕೆಲ್ಸ ಮಾಡಲ್ಲ… ವಿಚ್ಛೇದನ ಕೊಡಿ ಎಂದವನಿಗೆ ಹೈಕೋರ್ಟ್‌ ಹೇಳಿದ್ದೇನು?
ದೇಶದಲ್ಲಿ ರೈಲ್ವೆ ಖಾಸಗೀಕರಣ ಪ್ರಕ್ರಿಯೆಗೆ ವಿಧ್ಯುಕ್ತ ಚಾಲನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
