ಬೆಂಗಳೂರು:ನಟ, ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಬೆಳಗ್ಗೆ ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.
ಡಾ.ರಾಜಕುಮಾರ್ ಕುಟುಂಬ ಪಕ್ಷದ ಹೊರತಾಗಿ ಬಹುತೇಕ ರಾಜಕೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಶಿವರಾಜಕುಮಾರ್ ಕಾಂಗ್ರೆಸ್ ಪರ ಪ್ರಚಾರವನ್ನೂ ಕೈಗೊಂಡಿದ್ದರು. ಇದೀಗ ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್ ಭೇಟಿ ಮಾಡಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ:ಸಚಿವೆ ನಿರ್ಮಲಾ ಸೀತಾರಾಮನ್ ಅಳಿಯ ಪಿಎಂಒ ಅಧಿಕಾರಿ; ಇವರಿಗಿರುವ ಮಹತ್ವದ ಜವಾಬ್ದಾರಿ ಏನು? ಇಲ್ಲಿದೆ ಮಾಹಿತಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವಿಕೇಂಡ್​ ವಿತ್​ ರಮೇಶ್​​ ಕಾರ್ಯಕ್ರಮವು ಜನಮನ್ನಣೆಯನ್ನು ಪಡೆದುಕೊಂಡಿದೆ. ಈ ವಾರ ವೀಕೆಂಡ್​ ವಿತ್ ರಮೇಶ್​ ಕಾರ್ಯಕ್ರಮದಲ್ಲಿ ರಾಜ್ಯದ ಡಿಸಿಎಂ ಡಿ.ಕೆ ಶಿವಕುಮಾರ್​ ಸಾಧಕರ ಕುರ್ಚಿ ಏರುತ್ತಿದ್ದಾರೆ. ಡಿಸಿಎಂ ಜತೆಗೆ ಅವರ ಪತ್ನಿ ಉಷಾ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಕೆಶಿ ಕುಟುಂಬಸ್ಥರು, ಆಪ್ತರು ಕಾಣಿಸಿಕೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
