ಬೆಂಗಳೂರು:ಓವರ್ ಸ್ಪೀಡ್ ವಾಹನಗಳಿಗೆ ಫೈನ್ ಹಾಕುತ್ತಾ ನಿಂತಿದ್ದ ಕರ್ತವ್ಯನಿರತ ಎಎಸ್ಐ ಹೃದಯಾಘಾತಕ್ಕೆ ಬಲಿಯಾದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸೋಮವಾರ ಸಂಭವಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆಯ ಎಎಸ್​ಐ ಹಿರಿಯಣ್ಣ ಮೃತರು. ಇಂದು ಮಧ್ಯಾಹ್ನ 1.30ರ ವೇಳೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಎಎಸ್​ಐ ಕುಸಿದು ಬಿದ್ದರು. ಕೂಡಲೇ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸಲಿಲ್ಲ.ಇದನ್ನೂ ಓದಿರಿಕರ್ತವ್ಯನಿರತ ಕೆಎಸ್ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು
ಇಂತಹದ್ದೇ ದುರ್ಘಟನೆ ಇಂದು ಸಂಜೆ ನೆಲಮಂಗಲದಲ್ಲೂ ಸಂಭವಿಸಿದ್ದು, ಕರ್ತವ್ಯನಿರತ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​ ಸೋಮೇಶ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಮೂಲದ ಹಿರಿಯಣ್ಣ ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದಾರೆ.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
