ಕೊಡಗು:ಗುಂಡು ಹಾರಿಸಿಕೊಂಡು ನಿವೃತ್ತ ಎಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲೂಕಿ‌ನ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.
ನಿವೃತ್ತಿಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ನಿವೃತ್ತ ಎಎಸ್​ಐ ಎಂ.ಎಸ್‌. ಈರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ.30 ರಂದು ನಿವೃತ್ತಿಯಾಗಿದ್ದರು. ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ:ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳಿಂದ ಹೀನಾಯ ಕೃತ್ಯ!
ಈರಪ್ಪ ಅವರು ಶನಿವಾರಸಂತೆ ಪೊಲೀಸ್​ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳವಾರ ಮುಂಜಾನೆ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪತಂಜಲಿಯಿಂದ “ಕರೊನಿಲ್​” ಔಷಧ ಬಿಡುಗಡೆ: ನೂರಕ್ಕೆ ನೂರು ಗುಣಪಡಿಸುವ ಭರವಸೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
