ರಾಮನಗರ:ರಾಜಕೀಯ ಭವಿಷ್ಯದ ಬಗ್ಗೆ ನಿಖಿಲ್​ಗೆ ಇನ್ನೂ ವಯಸ್ಸಿದೆ ಚುನಾವಣೆಗೆ ನಿಲ್ಲುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಎಚ್​ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಂದಲೇ ನಿಖಿಲ್​ ಸ್ಪರ್ಧೆ ಬಗ್ಗೆ ಪಕ್ಷವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಸ್ವತಃ ನಿಖಿಲ್​ ಕೂಡ ನಾನು ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡ್ತೇನೆ ಎಂದಿದ್ದು, ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ರಾಮನಗರದಲ್ಲಿ ಅನಿತಾಕುಮಾರಸ್ವಾಮಿರವರ ಸ್ಪರ್ಧೆ ವಿಚಾರವೂ ಪಕ್ಷ ನಿರ್ಧಾರ ಮಾಡಲಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನನ್ನ ಮೇಲೆ ತುಂಬಾ ಒತ್ತಡ ಹಾಕುತ್ತಾರೆ ಎಂದರು.
ಮಂಡ್ಯದಿಂದ ಕಳೆದ ಲೋಕಸಭೆಗೆ ಸ್ಪರ್ಧೆ ಬೇಡ ಎಂದು ನಿಖಿಲ್​ಗೆ ಹೇಳಿದ್ದೇ, ಅಲ್ಲಿಯ ಶಾಸಕರು ಒತ್ತಡ ಹಾಕಿ ಲೋಕಸಭೆ ಚುನಾವಣೆಗೆ ನಿಲ್ಲಿಸಿದರು, ಪಕ್ಷ ಇದ್ರೆ ನಾವು ಎಂಬುದು ಈಗ ನಿಖಿಲ್​ಗೆ ಗೊತ್ತಾಗಿದೆ ಹಾಗಾಗಿ ಪಕ್ಷ ಸಂಘಟನೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ಮನೆಯಲ್ಲಿ ಜಗಳವಾಡಿ ಓಡೋಡಿ ಬಂದು ನದಿಗೆ ಹಾರಿದವನನ್ನು ಕ್ಷಣಮಾತ್ರದಲ್ಲೇ ಬದುಕಿಸಿದ ಅಗ್ನಿಶಾಮಕ ಸಿಬ್ಬಂದಿ!

ಮಂತ್ರಾಲಯ ಮಠದ ಪ್ರಾಂಗಣದಲ್ಲಿ ಉರುಳಿ ಬಿದ್ದ 250 ವರ್ಷಗಳ ಹಳೆಯ ಮರ: ತಪ್ಪಿದ ಭಾರಿ ಅನಾಹುತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
