ಬೆಂಗಳೂರು:ಗೃಹಸಚಿವರ ಕಠಿಣ ಕ್ರಮದ ಎಚ್ಚರಿಕೆಯ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಯ ಪುಂಡಾಟ ಮುಂದುವರಿದಿದ್ದು, ಸಣ್ಣಪುಟ್ಟ ಬೇಕರಿ-ಕಾಂಡಿಮೆಂಟ್ಸ್​-ಹೋಟೆಲ್​ಗಳನ್ನು ನಡೆಸುವವರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಕೆಲವು ದಿನಗಳ ಹಿಂದಷ್ಟೇ ಬೇಕರಿಯೊಂದರ ಮಾಲೀಕರ ಮೇಲೆ ಹಲ್ಲೆ ನಡೆದಿದ್ದು, ಇದೀಗ ಕಾಂಡಿಮೆಂಟ್ಸ್​ ಸ್ಟೋರ್ ನಡೆಸುತ್ತಿದ್ದವರ ಮೇಲೆ ಹಲ್ಲೆ ನಡೆದಿದೆ. ಯಲಹಂಕ ನ್ಯೂಟೌನ್​ನ ಬ್ರಹ್ಮಲಿಂಗೇಶ್ವರ ಕಾಂಡಿಮೆಂಟ್ಸ್​​ನಲ್ಲಿ ಈ ಘಟನೆ ನಡೆದಿದೆ. ಯಲಹಂಕ ನ್ಯೂಟೌನ್​ ನಿವಾಸಿ ಗಣೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ.
ಇದನ್ನೂ ಓದಿ:ಮತ್ತೆ ಮತ್ತೆ ಪತ್ತೆಯಾಗುತ್ತಿವೆ ಅಪರಿಚಿತ ಮಹಿಳೆಯರ ಶವ!; ಕಾಂಗ್ರೆಸ್​ ಕಾರ್ಯಕರ್ತೆಯರಿಂದ ಡಿಜಿಗೆ ದೂರು
ದಿನೇಶ್ ಎಂಬುವವರು ಬ್ರಹ್ಮಲಿಂಗೇಶ್ವರ ಕಾಂಡಿಮೆಂಟ್ಸ್​ ಸ್ಟೋರ್ ನಡೆಸುತ್ತಿದ್ದು, ಸಿಗರೇಟ್ ಕೊಡಲು ತಡವಾಯಿತು ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಮಾ. 14ರಂದು ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ಗಣೇಶ್​ನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 15 =
Remember me
