ಬೆಂಗಳೂರು:ಭಾರಿ ಹಣಾಹಣಿಯ ಕಣವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಪೋಸ್ಟಲ್ ಮತ ಎಣಿಕೆ ಮುಕ್ತಾಯಗೊಂಡಿದೆ.
ಇವಿಎಂ ಮತ ಎಣಿಕೆ ಆರಂಭವಾಗಿದ್ದು, 25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಸದ್ಯದ ಎಣಿಕೆಯಲ್ಲಿ ಬಿಜೆಪಿಯ ಮುನಿರತ್ನ- 253, ಕಾಂಗ್ರೆಸ್​​ನ ಕುಸುಮಾ-116, ಜೆಡಿಎಸ್​ನ ಕೃಷ್ಣಮೂರ್ತಿ- 34 ಮತಗಳನ್ನು ಪಡೆದಿದ್ದು, ಎಣಿಕೆ ಚುರುಕಿನೊಂದಿಗೆ ಮುಂದುವರಿದಿದ್ದು ಕುತೂಹಲ ಕೆರಳಿಸಿದೆ.
ಮತ ಎಣಿಕೆ ಆರಂಭಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತೆಯರು ಅಭ್ಯರ್ಥಿ ಕುಸುಮಾ ಉಡಿ ತುಂಬಿ ಶುಭ ಕೋರಿ ಗೆಲುವನ್ನು ಹಾರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
