ಬೆಂಗಳೂರು:ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಹಾಗಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.ಎಲ್.ಕೆ.ಅತೀಕ್ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
