ಮಂಗಳೂರು:ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರಿಯರ ಮೇಲೆ 3 ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಸುರತ್ಕಲ್ ನ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಜಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ಈತ ಸಮಯ ಸಾಧಿಸಿ ಮಕ್ಕಳ ಮೇಲೆಯೇ ದೌೌರ್ಜನ್ಯ ನಡೆಸುತ್ತಿದ್ದ.ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳಿಗೆ ಹಲ್ಲೆ ನಡೆಸಿದ್ದು ಅವರು ತವರು ಮನೆಗೆ ತೆರಳಿದ್ದರು. ಈ ಸಂದರ್ಭ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು.ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
