ಬೆಂಗಳೂರು:ದುಷ್ಕರ್ಮಿಗಳ ತಂಡವೊಂದು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಾಡಹಗಲೇ ಹಲ್ಲೆ ಮಾಡಿದ್ದು, ಮಚ್ಚು ಹಿಡಿದುಕೊಂಡು ನಡು ರಸ್ತೆಯಲ್ಲೇ ಹೊಡೆದಾಡಿದ ಪ್ರಕರಣ ನಡೆದಿದೆ.
ಬೆಂಗಳೂರಿನ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್​ನ ಕೆಎಲ್​ಇ ಕಾಲೇಜಿನ ಬಿಬಿಎ ವಿದ್ಯಾರ್ಥಿ ದರ್ಶನ್ ಮೇಲೆ ಈ ದಾಳಿ ನಡೆದಿದೆ. ಐದಾರು ಮಂದಿ ಅಪರಿಚಿತರ ತಂಡ ಈ ಮಾರಕಾಸ್ತ್ರಗಳೊಂದಿಗೆ ಬಂದು ಹೊಡೆದಿದ್ದಾರೆ.
ಅಂದಹಾಗೆ ಈ ಪ್ರಕರಣ 15 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ವಿದ್ಯಾರ್ಥಿ ದರ್ಶನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೂ. 5ರಂದು ಈ ಹೊಡೆದಾಟ ಪ್ರಕರಣ ನಡೆದಿತ್ತು.

70ಕ್ಕೂ ಅಧಿಕ ಚಿನ್ನದ ಪದಕ ಗಳಿಸಿರುವ ‘ಯೋಗಸಂಧ್ಯಾ’; ಹೆಗ್ಗಡೆ-ಬಿಎಸ್​ವೈ ಅವರಿಂದ ಯೋಗರತ್ನ ಪ್ರಶಸ್ತಿ ಪ್ರದಾನ

ಕಾಡಲ್ಲಿ ಯುವತಿಯ ಶವ ಪತ್ತೆ; ಆಕೆಯ ಮೂವರು ಚಿಕ್ಕಮ್ಮಂದಿರ ಬಂಧನ: ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
