ರಾಮನಗರ:ಚನ್ನಪಟ್ಟಣ ನಗರಸಭೆ ಸದಸ್ಯೆ ಮನೆ ಮೇಲೆ ಪುಂಡರ ತಂಡವೊಂದು ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರವ ಘಟನೆ ಸೋಮವಾರ ರಾತ್ರಿ ನಡೆದಿದೆ. ಚನ್ನಪಟ್ಟಣ ನಗರದ ಮಹದೇಶ್ವರ ದೇವಸ್ಥಾನದ ಬಳಿ ಇರುವ 31ನೇ ವಾರ್ಡ್​ ನಗರಸಭೆ ಸದಸ್ಯೆ ಮಂಗಳಮ್ಮ ಅವರ ಮನೆಗೆ ನುಗ್ಗಿದ 25ಕ್ಕೂ ಹೆಚ್ಚು ಮಂದಿ ಇದ್ದ ಪುಂಡರ ತಂಡಸೈಕಲ್, ಕುರ್ಚಿಗಳು ಹಾಗೂ ಕಿಟಕಿಗಳನ್ನು ದ್ವಂಸ ಮಾಡಿದೆ.
ಲಾಂಗು ಮಚ್ಚುಗಳೊಂದಿಗೆ ಈ ತಂಡ ದಾಳಿ ನಡೆಸಿದ್ದು ಯಾರ ಮನೆಯಲ್ಲಿದ್ದ ಮೇಲೂ ದಾಳಿ ನಡೆಸಿಲ್ಲ. ಆದರೆ ಯಾವ ಕಾರಣಕ್ಕೆ ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿಲ್ಲ. ಆದರೆ ದಾಳಿ ವೇಳೆ ಸದಸ್ಯೆ ಮಂಗಳಮ್ಮ ಮನೆಯಲ್ಲಿಯೇ ಇದ್ದರು ಎಂದು ತಿಳಿದು ಬಂದಿದ್ದು, ಅವರೆದುರೇ ಈ ಕೃತ್ಯ ನಡೆಸಿದ್ದಾರೆ. ಮಂಗಳಮ್ಮ ಪುತ್ರ ಶಿವು ಬಿಜೆಪಿ ನಗರ ಮೋರ್ಚಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಆರಂಭದ ಆ 25 ವರ್ಷಗಳೇ ಇಡೀ ಬದುಕನ್ನು ರೂಪಿಸುವುದು: ವಿಜಯವಾಣಿ ಕ್ಲಬ್​ಹೌಸ್​ನಲ್ಲಿ ರವಿ ಡಿ. ಚನ್ನಣ್ಣನವರ್​ ಸಂವಾದ

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿದ್ದ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್​

ಅಮಾವಾಸ್ಯೆ ಎಂದರೆ ಸಾಕು ಈ ಮನೆಯವರಿಗೇನೋ ದುಗುಡ; ಮಾಟ-ಮಂತ್ರ ಮಾಡಿಸುತ್ತಿರುವುದ್ಯಾರು ಎಂಬುದಿನ್ನೂ ನಿಗೂಢ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
