ವಿಟ್ಲ:ಕೇರಳದ ಕಾರು ತಪಾಸಣೆಯ ವೇಳೆ ಸಾಲೆತ್ತೂರು ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮೀಯಪದವು ಸಾಕೀರ್ ಯಾನೆ ಮಹಮ್ಮದ್ ವಾಕೀರ್ (26), ಬಂದಿಯೂರು ಅಬ್ದುಲ್ ಲತೀಫ್ ಯಾನ್ ಲತ್ತಿ ಯಾನೆ ಲತೀಫ್ (23), ಅಡ್ಕತ್ತಗುರಿ ಅಸಫ್ಕ್ (25) ಆರೋಪಿಗಳು.
ಕೇರಳದಿಂದ ಸಾಲೆತ್ತೂರು ಕೊಡಂಗೆ ಗಡಿ ಚೆಕ್‌ಪೋಸ್ಟ್‌ ಮೂಲಕ ಪೊಲೀಸರ ಕಣ್ತಪ್ಪಿಸಿ ಕಾರು ಕರ್ನಾಟಕ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಾಗ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಎಸ್‌ಐ ವಿನೋದ್ ರೆಡ್ಡಿ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 15 =
Remember me
