ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ ಎಂಬ ಕೂಗು ಹೆಚ್ಚಾಗುತ್ತಿದ್ದಂತೆ ಗುಮ್ಮಟನಗರಿ ಬೆಚ್ಚಿ ಬಿದ್ದಿದೆ. ಇಲ್ಲಿನ ಚಾಂದಿನ ಹಾಲ್ ಬಳಿ ಭಾಸ್ಕರ್ ಗಂಗಾಧರ ಶಿರನಾಳ ಎಂಬ ಬಾಲಕ ಅಪಹರಣದಿಂದ ಸ್ವಲ್ಪವೇ ಅಂತರದಿಂದ ಪಾರಾಗಿದ್ದಾನೆ.
ಬಾಲಕ ಪೆನ್ನು ತರಲೆಂದು ಅಂಗಡಿಗೆ ಹೋಗಿದ್ದಾನೆ. ಈ ವೇಳೆ ವ್ಯಕ್ತಿಯೊಬ್ಬ ಚಾಕೊಲೇಟ್ ಕೊಡುವುದಾಗಿ ಹತ್ತಿರ ಕರೆದಿದ್ದಾನೆ. ಈ ವೇಳೆ ಬಾಲಕನನ್ನು ಸ್ವಲ್ಪ ದೂರ ಕರೆದುಕೊಂಡು ಹೋಗಿದ್ದಾನೆ. ಮುಂದೆ ಹೋಗುತ್ತಿದ್ದಂತೆ ಅನುಮಾನಗೊಂಡ ಬಾಲಕ ಕೂಡಲೇ ಅಪರಿಚಿತನ ಕೈಯ್ಯಿಂದ ಪರಾರಿಯಾಗಿ ಬಂದಿದ್ದಾನೆ.
ಮನೆಯವರಿಗೆ ವಿಷಯ ತಿಳಿಸಿ ಕುಟುಂಬಸ್ಥರು ಬರುತ್ತಿದ್ದಂತೆ ಅಪಹರಣಕಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
