ತುಮಕೂರು:ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಆರೋಪಕ್ಕೆ ಸಂಬಂಧಿಸಿದಂತೆ ಸುರೇಶ್ ಗೌಡರ ವಿರುದ್ಧ ಉದ್ಯಮಿ ಅಟ್ಟಿಕಾ ಬಾಬು 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.
ಕೊಲೆಗೆ ಶಾಸಕ ಗೌರಿಶಂಕರ್ ಅವರು ಸುಪಾರಿ ನೀಡಿದ್ದಾರೆ ಎಂದು ಆರೋಪಿಸುವ ವೇಳೆ ಸುರೇಶ್‌ಗೌಡ ಅವರು ಹಿರೇಹಳ್ಳಿ ಮಹೇಶ್, ಅಟ್ಟಿಕಾ ಬಾಬು ಹೆಸರನ್ನೂ ಪ್ರಸ್ತಾಪಿಸಿದ್ದರು. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅಟ್ಟಿಕಾ ಬಾಬು ಮೂರನೇ ಆರೋಪಿಯಾಗಿದ್ದಾರೆ.
ಕಳ್ಳತನದಿಂದ ಬಂದ ಹಣದಿಂದ ಮೋಜು, ಮಸ್ತಿ ಮಾಡುತ್ತಿದ್ದವರು ಅಂದರ್!
‘‘ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಇನ್ನು 15 ದಿನಗಳ ಒಳಗೆ ಸುರೇಶ್ ಗೌಡ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ನೂರು ಕೋಟಿ ರೂ.ಗೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು’’ ಎಂದು ಅಟ್ಟಿಕಾಬಾಬು ಅವರು ಸುರೇಶ್‌ಗೌಡರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
