ಬೆಂಗಳೂರು:ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವ ಕಾಂಗ್ರೆಸ್​​ನ ನಾಲ್ವರು ಹಿರಿಯ ನಾಯಕರು ಇಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕಾಂಗ್ರೆಸ್ ದೇಶಾದ್ಯಂತ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯ ಪೂರ್ವತಯಾರಿ ಕುರಿತು ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ದೃಶ್ಯಗಳು ಕಂಡುಬಂದಿವೆ.
ಇಂದು ಒಂದೇ ವೇದಿಕೆಯಲ್ಲಿ ಇವರು ಕಾಣಿಸಿಕೊಂಡ ವಿವಿಧ ದೃಶ್ಯಗಳು ಆಕರ್ಷಕವಾಗಿದ್ದವು. ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಈ ದೃಶ್ಯಗಳಿಗೆ ಅಕ್ಷರಗಳನ್ನು ಜೋಡಿಸಿ ನಿಮ್ಮ ಮುಂದಿಡಲಾಗಿದೆ.
ಭಾರತ್ ಜೋಡೋ ಯಾತ್ರೆಯು ಸೆ. 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿ 12 ರಾಜ್ಯಗಳ ಮೂಲಕ ಹಾದು, ಸುಮಾರು 3,500 ಕಿಲೋಮೀಟರ್ ದೂರವನ್ನು ಕ್ರಮಿಸಿ, 150 ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.










ಚಿತ್ರಗಳು:ಸುಧೀಂದ್ರ ಶ್ರೀರಂಗರಾಜು
ಅಡಿಬರಹ:ಶ್ರೀಕಾಂತ್ ಶೇಷಾದ್ರಿ
ಇಂದಿನ ಯುವಕರಿಗೆ ಹೆಂಡತಿ ಎಂದರೆ ‘ಎಂದೆಂದಿಗೂ ಆಹ್ವಾನಿಸಲಾದ ಚಿಂತೆ’!; ಹೈಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
