ಬೆಂಗಳೂರು:ವೃತ್ತಿಪರ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ರಹದಾರಿ ಆಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಆ.28 ರಿಂದ 30ರವರೆಗೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.
ಆ.28 ಹಾಗೂ 29ಕ್ಕೆ ಮುಖ್ಯ ವಿಷಯಗಳು ಮತ್ತು ಆ.30ಕ್ಕೆ ಕನ್ನಡ ಸಿಇಟಿ ನಡೆಯಲಿದೆ. ಕರೊನಾ ಮುನ್ನೆಚ್ಚರಿಕೆ ಕ್ರಮಗಳ ಅನುಸಾರ ಹೆಚ್ಚಿನ ಪರೀಕ್ಷಾ ಕೇಂದ್ರ ತೆರೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವುದಕ್ಕಾಗಿ ಸಿದ್ಧತೆಗಳಾಗುತ್ತಿವೆ. ಸಿಇಟಿಗೆ ಹಾಜರಾಗಲಿರುವ ಅಭ್ಯರ್ಥಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ‘ಗೆಟ್ ಸೆಟ್ ಗೋ’ ಕಾರ್ಯಕ್ರಮದಡಿ ಆನ್​ಲೈನ್ ತರಬೇತಿ ನೀಡಲಾಗುತ್ತಿದೆ. ವೈದ್ಯಕೀಯ ವ್ಯಾಸಂಗದ ಪ್ರವೇಶಕ್ಕಾಗಿ ‘ನೀಟ್’ ಯಶಸ್ವಿಯಾಗಿ ನಿರ್ವಹಿಸುವುದಕ್ಕಾಗಿ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
