ಕೊಡಗು:ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು. ಏನಿಲ್ಲದಿದ್ದರೂ 8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು.
ಇದನ್ನೂ ಓದಿ:ಇಮ್ರಾನ್ ಎಫೆಕ್ಟ್ | ಪಾಕ್ ಪ್ರಧಾನಿ ಮನೆ ಮೇಲೆ ಪೆಟ್ರೋಲ್​ ಬಾಂಬ್ ದಾಳಿ!
ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ:ಉದ್ಯಮಿ ರತನ್​ ಟಾಟಾಗೆ ಆಸ್ಟ್ರೇಲಿಯಾ ಸರ್ಕಾರದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ
ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ.
ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಗುರುತಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
