ರಾಮನಗರ:ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದ ರತ್ನಮ್ಮ(53), ಲಕ್ಕಮ್ಮ(40) ಮತ್ತು ಮಂಜುನಾಥ್(32) ಮೃತ ದುರ್ದೈವಿಗಳು. ತರಕಾರಿ ತರಲೆಂದು 6 ಮಂದಿ ಲಗೇಜ್​ ಆಟೋದಲ್ಲಿ ಭಾನುವಾರ ರಾತ್ರಿ ಬೆಳ್ಳೂರು ಕ್ರಾಸ್​ನಿಂದ ನೆಲಮಂಗಲಕ್ಕೆ ಹೋಗುವಾಗ ಮಾರ್ಗಮಧ್ಯೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ರಂಗಣ್ಣ, ದರ್ಶನ್ ಹಾಗೂ ಚಾಲಕ ಸತೀಶ್​ ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ.
ಮೂವರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

ಮಂಡ್ಯದಲ್ಲಿ 3 ಮಕ್ಕಳಿಗೆ ವಿಷವುಣಿಸಿ ದುರಂತ ಅಂತ್ಯ ಕಂಡ ನರ್ಸ್​! ಪ್ರೀತಿಸಿ ಮದ್ವೆಯಾದಾಕೆಯ ಬಾಳಲ್ಲಿ ಗಂಡ ಆಡಿದ ಆಟ ಅಷ್ಟಿಷ್ಟಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
