ದಕ್ಷಿಣಕನ್ನಡ:ಆಟೋರಿಕ್ಷಾವೊಂದು ನದಿ ಪ್ರಪಾತಕ್ಕೆ ಉರುಳಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಈ ಅಪಘಾತ ಸಂಭವಿಸಿದೆ. ಚಾಲನಕ ನಿಯಂತ್ರಣ ತಪ್ಪಿದ ಆಟೋರಿಕ್ಷಾ ನದಿಯ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಪರಿಣಾಮವಾಗಿ ಕಕ್ಕಿಂಜೆ ಕತ್ತರಿಗುಡ್ಡೆಯ ಸಫೀಯ (57) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆಟೋದಲ್ಲಿದ್ದ ಉಳಿದ ಪ್ರಯಾಣಿಕರಾದ ಮಹಮ್ಮದ್ ಆಶ್ರಫ್, ಮರಿಯಮ್ಮ ಅವರಿಗೆ ಗಾಯಗಳಾಗಿವೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೆಳೆಯನ ಕೊಂದು ಶವ ಎಸೆಯುವಾಗ ತಾನೂ ಪ್ರಪಾತಕ್ಕೆ ಬಿದ್ದು ಹೆಣವಾದ!

50% ಆಫರ್​: ಸಂಚಾರ ಪೊಲೀಸರು ಮೊದಲ ದಿನ ಸಂಗ್ರಹಿಸಿದ ದಂಡ ಎಷ್ಟು?

ಏಳು ಮಂದಿಯನ್ನು ಮದ್ವೆಯಾಗಿ ಸಿಕ್ಕಿಬಿದ್ದ; ಸುಳ್ಳು ಹೇಳಿ ವಿವಾಹವಾಗಿ ವಂಚಿಸುತ್ತಿದ್ದ ಅಸ್ಲಾಂ ಖಾನ್ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 19 =
Remember me
