ಬೆಂಗಳೂರು: ಇದೀಗ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪ್ರಕಟವಾಗಿದೆ.
ನಾಳೆ ರಾಜ್ಯ ಸರ್ಕಾರ ಕ್ರೀಡಾ ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಪ್ರಕಟ ಈ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. ನಾಳೆ ರಾಜಭವನದ ಗಾಜಿನಮನೆಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹಾಗೂ ಇತರ ಅನೇಕ ಗಣ್ಯರು ಭಾಗಿ ಆಗಲಿದ್ದಾರೆ.
ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ ಸಾಧಕರ ಪಟ್ಟಿ ಹೀಗಿದೆ:
ಕ್ರೀಡಾರತ್ನ ಪ್ರಶಸ್ತಿ1. ಕವನ ಎಂ.ಎಂ- ಬಾಲ್ ಬ್ಯಾಡ್ಮಿಂಟನ್2. ಬಿ ಗಜೇಂದ್ರ – ಗುಂಡು ಎತ್ತುವುದು3 ಶ್ರೀಧರ್ – ಕಂಬಳ4 ರಮೇಶ್ ಮಳವಾಡ್- ಖೋಖೋ5.ವೀರಭದ್ರ ಮುಧೋಳ್- ಮಲ್ಲಕಂಬ6. ಖುಷಿ ಹೆಚ್ – ಯೋಗ7.ಲೀನಾ ಅಂತೋಣಿ ಸಿದ್ದಿ- ಮಟ್ಟಿ ಕುಸ್ತಿ8. ದರ್ಶನ್-ಕಬ್ಬಡಿ.—————————-ಏಕಲವ್ಯ ಪ್ರಶಸ್ತಿ1. ಚೇತನ್ ಬಿ- ಅಥ್ಲೆಟಿಕ್ಸ್2.ಶಿಖಾ ಗೌತಮ್- ಬ್ಯಾಡ್ಮಿಂಟನ್3.ಕೀರ್ತಿ ರಂಗಸ್ವಾಮಿ-ಸೈಕ್ಲಿಂಗ್4.ಅದಿತ್ರಿ ವಿಕ್ರಾಂತ್ ಪಾಟೀಲ್- ಫೆನ್ಸಿಂಗ್5.ಅಮೃತ್ ಮುದ್ರಾಬೆಟ್- ಜಿಮ್ನಾಸ್ಟಿಕ್6.ಶೇಷೇಗೌಡ-ಹಾಕಿ7.ರೇಷ್ಮಾ ಮರೂರಿ- ಲಾನ್ ಟೆನ್ನಿಸ್8.ಟಿಜೆ ಶ್ರೀಜಯ್- ಶೂಟಿಂಗ್9.ತನೀಷ್ ಜಾರ್ಜ್ ಮ್ಯಾಥ್ಯೂ-ಈಜು10.ಯಶಸ್ವಿನಿ ಘೋರ್ಪಡೆ- ಟೇಬಲ್ ಟೆನ್ನಿಸ್11.ಹರಿಪ್ರಸಾದ್‌ – ವಾಲಿಬಾಲ್12.ಸೂರಜ್ ಸಂಜು ಅಣ್ಣಿಕೇರಿ- ಕುಸ್ತಿ13.ಹೆಚ್ ಎಸ್ ಸಾಕ್ಷತ್- ನೆಟ್ ಬಾಲ್14.ಮನೋಜ್ ಬಿಎಂ- ಬ್ಯಾಸ್ಕೆಟ್ ಬಾಲ್15.ರಾಘವೇಂದ್ರ ಎಂ- ಪ್ಯಾರಾ ಅಥ್ಲೆಟಿಕ್ಸ್———————ಜೀವಮಾನ ಸಾಧನೆ ಪ್ರಶಸ್ತಿ1. ಅಲ್ಕಾ ಎನ್ ಪಡುತಾರೆ- ಸೈಕ್ಲಿಂಗ್2.ಬಿ ಆನಂದ್ ಕುಮಾರ್- ಪ್ಯಾರಾ ಬ್ಯಾಡ್ಮಿಂಟನ್3.ಶೇಖರಪ್ಪ-ಯೋಗ4.ಅಶೋಕ್ ಕೆಸಿ – ವಾಲಿಬಾಲ್5.ರವೀಂದ್ರ ಶೆಟ್ಟಿ- ಕಬಡ್ಡಿ6.ಬಿಜೆ ಅಮರನಾಥ್- ಯೋಗ———ಕ್ರೀಡಾ ಪೋಷಕ ಪ್ರಶಸ್ತಿ01. ಬಿ.ಎಂ.ಎಸ್. ಮಹಿಳಾ ಕಾಲೇಜು- ಬೆಂಗಳೂರು ನಗರ ಜಿಲ್ಲೆ02. ಮಂಗಳ ಫ್ರೆಂಡ್ಸ್ ಸರ್ಕಲ್- ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ03. ನಿಟ್ಟೆ ಎಜುಕೇಷನ್ ಟ್ರಸ್ಟ್-ಉಡುಪಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 4 =
Remember me
