ಬೆಳಗಾವಿ:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಮ್ಮಿಕೊಂಡಿರುವ ನಿಧಿ ಸಂಗ್ರಹ ಅಭಿಯಾನಕ್ಕೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಗಣ್ಯರ ಹಾದಿಯಾಗಿ ಎಲ್ಲ ವರ್ಗದ ಜನರೂ ತಮ್ಮ ಅನುಕೂಲತೆಗೆ ತಕ್ಕಂತೆ ಧನ ಸಹಾಯ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಕೂಡ 2 ಲಕ್ಷ ರೂ. ಸಮರ್ಪಿಸಿದ್ದಾರೆ.
ಮಂಗಳವಾರ ನಿಧಿ ಸಂಗ್ರಹಕ್ಕೆ ಬಂದ ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ 2 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಹಿಪ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಮತ್ತಿತರರು ಇದ್ದರು.ಇದನ್ನೂ ಓದಿರಿVIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!
ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − five =
Remember me
