ಮಂಗಳೂರು:ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್ ಬ್ರೇಕ್ ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಪರಿಣಾಮ 15 ಭಕ್ತರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಶುಕ್ರವಾರ ಸಂಭವಿಸಿದೆ.

ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್​ನಲ್ಲಿ ಶಬರಿಮಲೆಗೆ ಪ್ರಯಾಣಿಸುತ್ತಿದ್ದರು. ಮಾರ್ಗದಲ್ಲಿ ಬ್ರೇಕ್​ ಫೇಲ್​ ಆಗಿ ಚಾಲಕನ ನಿಯಂತ್ರಣ ತಪ್ಪಿದ ಮಿನಿಬಸ್​ ಅರಣ್ಯಕ್ಕೆ ನುಗ್ಗಿದೆ. 15 ಭಕ್ತರು ಗಾಯಗೊಂಡಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twelve − 6 =
Remember me
