ಇದನ್ನೂ ಓದಿ:ವಾಲ್ಮೀಕಿ ನಿಗಮ ಹಗರಣ: ಮಾಚಿ ಸಚಿವ ಬಿ. ನಾಗೇಂದ್ರಗೆ ಆ.3ರವರೆಗೆ ನ್ಯಾಯಾಂಗ ಬಂಧನ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಹಣದ ಅಕ್ರಮ ವರ್ಗಾವಣೆ ಪ್ರಕರಣದಡಿ ಮಾಜಿ ಸಚಿವ ನಾಗೇಂದ್ರರನ್ನು ಇಡಿ ಬಂಧಿಸಿ, ವಿಚಾರಣೆ ನಡೆಸುತ್ತಿತ್ತು. ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯವು ನಾಗೇಂದ್ರ ಕಸ್ಟಡಿಯನ್ನು ವಿಸ್ತರಿಸುವಂತೆ ಕೋರ್ಟ್​ಗೆ ಮನವಿ ಮಾಡಿತ್ತು. ಆದರೆ, ಇದೀಗ ನ್ಯಾಯಾಲಯವು ಆರೋಪಿಯನ್ನು ಆಗಸ್ಟ್​ 03ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎಂದು ಆದೇಶಿಸಿದೆ.
ವಾದ-ಪ್ರತಿವಾದ ಆಲಿಸುವ ವೇಳೆ ಆರೋಪಿ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್ ನಾಗೇಂದ್ರಗೆ ಜಾಮೀನು ಅರ್ಜಿ ಸಲ್ಲಿಸುವ ಕುರಿತು ಮನವಿ ಮಾಡಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ನ್ಯಾಯಾಧೀಶರು, ಜಾಮೀನಿಗೆ ಅರ್ಜಿ ಸಲ್ಲಿಸಿ ಎಂದು ಹೇಳಿದ್ದಾರೆ. ಇದರೊಟ್ಟಿಗೆ ನಾಗೇಂದ್ರ ಅವರಿಗೆ ಹೃದಯ ಸಂಬಂಧಿ‌ ಖಾಯಿಲೆ ಇರುವ ಹಿನ್ನೆಲೆ ಚಿಕಿತ್ಸೆಗೆ ಜೈಲು ಅಧಿಕಾರಿಗಳಿಗೆ ತಾವು ನಿರ್ದೇಶನ ಕೊಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × three =
Remember me
