ಉಡುಪಿ:ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಬಿ-ರಿಪೋರ್ಟ್ ಸಲ್ಲಿಕೆ ಆಗಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರಾಳಗೊಳ್ಳುವಂತಾಗಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಉಡುಪಿ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಅದನ್ನು ಅಂಗೀಕರಿಸಿದೆ.
ಇದನ್ನೂ ಓದಿ:ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ
ಗುತ್ತಿಗೆ ಬಿಲ್‌ ಪಾವತಿ ಸಂಬಂಧ ಕಮಿಷನ್ ಕೇಳಿದ್ದಾಗಿ ಆರೋಪ ಹೊರಿಸಲಾಗಿತ್ತು. ಆದರೆ ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಬಿ-ರಿಪೋರ್ಟನ್ನು ಅಂಗೀಕರಿಸಿದೆ.
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
