ರಾಜಕೀಯದ ಅತ್ಯುನ್ನತ ಹುದ್ದೆ ಅಲಂಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಹೋರಾಟದ ಜೀವ. ನಾಡಿನ ರೈತರ, ನೇಕಾರರ, ಹಿಂದುಳಿದ, ದಲಿತರ ಬಗ್ಗೆ ಸದಾ ಕಾಳಜಿ ಹೊಂದಿರುವವರು. ಈ ಹಿಂದೆ ಪ್ರತ್ಯೇಕ ರೈತ ಬಜೆಟ್ ಮಂಡಿಸುವ ಮೂಲಕ ಅನ್ನದಾತರ ಬಗ್ಗೆ ಅವರಿಗಿರುವ ಕಾಳಜಿಯನ್ನು ಎತ್ತಿ ತೋರಿಸಿದ್ದಾರೆ. ಧಾರ್ವಿುಕತೆಯಲ್ಲಿ ನಂಬಿಕೆಯಿಟ್ಟು ಎಲ್ಲರೊಂದಿಗೆ ಸರಳವಾಗಿ ಬೆರೆಯುವ ಯಡಿಯೂರಪ್ಪ ಅವರಿಗೆ ಸದ್ಗುರು ಶ್ರೀ ವಿಶ್ವಾರಾಧ್ಯರು ಹೆಚ್ಚಿನ ಆಯುಷ್ಯ, ಆರೋಗ್ಯ, ಸಂಪತ್ತು ದಯಪಾಲಿಸಲಿ.
| ಶ್ರೀ ಡಾ.ಗಂಗಾಧರ ಮಹಾಸ್ವಾಮೀಜಿ ಪೀಠಾಧಿಪತಿ, ವಿಶ್ವಾರಾಧ್ಯ ಸಂಸ್ಥಾನ ಮಠ ಅಬ್ಬೆತುಮಕೂರು (ಯಾದಗಿರಿ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
