ಬೆಂಗಳೂರು:ರಾಜ್ಯದಲ್ಲಿ ನಿರಂತರ ಮಳೆ, ನೆರೆಯ ಮಹಾರಾಷ್ಟ್ರದಲ್ಲಿ ವರುಣನ ಅಬ್ಬರದ ಕಾರಣಕ್ಕೆ ಕೃಷ್ಣಾ ಸೇರಿ ಹಲವು ನದಿ-ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹಬಾಧಿತ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲಾಧಿಕಾರಿ ಜತೆಗೆ ಸಿಎಂ ಬಿಎಸ್ವೈ​ ಮಾತನಾಡಿ ಪ್ರವಾಹ ನದಿನಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ನಿಗಾ ವಹಿಸುವಂತೆ ಸೂಚನೆ ನೀಡಿದರು.
ಸರ್ಕಾರದಿಂದ ಹೆಚ್ಚಿನ‌ ನೆರವು ಬೇಕಾದಲ್ಲಿ ಕೂಡಲೇ ಕರೆ ಮಾಡುವಂತೆಯೂ ಸಲಹೆಯಿತ್ತರು. ಪ್ರವಾಹ ಪೀಡಿತ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದಲೂ ಸಿಎಂ ಬಿಎಸ್ ವೈ ಮಾಹಿತಿ ಪಡೆಯುತ್ತಿದ್ದಾರೆ.
ರಾಜ್ಯ ನಾಯಕರ ಚಿತ್ತ ದೆಹಲಿಯತ್ತ!; ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸಿಎಂ ಚರ್ಚೆ ಜೋರು, ಗರಿಗೆದರಿದ ಕುತೂಹಲ..

ಪೆಗಾಸಸ್​ ಸಂಭಾವ್ಯ ದಾಳಿ ಪಟ್ಟಿಯಲ್ಲಿದೆ ಅನಿಲ್​ ಅಂಬಾನಿ, ಸಿಬಿಐ ಮಾಜಿ ಮುಖ್ಯಸ್ಥರ ಹೆಸರು!

ವಸತಿರಹಿತರಿಗೆ ಸೂರು; ಐದು ಲಕ್ಷ ಮನೆ ನಿರ್ಮಾಣ, ಸಂಪುಟ ತೀರ್ಮಾನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + sixteen =
Remember me
