ಬೆಂಗಳೂರು:ಬಿಜೆಪಿ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಲೇವಡಿ ಮಾಡಿರುವ ಕಾಂಗ್ರೆಸ್​ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಕಾಂಗ್ರೆಸ್​ನವರಿಗೆ ತಲೆಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ. ಚಲನಚಿತ್ರದಲ್ಲಿ ಖ್ಯಾತಿ ಪಡೆದಿರುವ ವ್ಯಕ್ತಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಸಿಕ್ಕಿರುವ ಬೆಂಬಲವನ್ನು ಕಾಂಗ್ರೆಸ್​ನವರಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದರು.
ಇದನ್ನೂ ಓದಿ:ಹೋಗುವಾಗ ಜಂಟಿ ಬರುವಾಗ ಒಂಟಿ: 10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ
ಇದೇ ಸಂದರ್ಭದಲ್ಲಿ ವಿ.ಸೋಮಣ್ಣ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆಯುತ್ತದೆ ಎಂದು ಹೇಳಿದರು.
ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ನಾಳೆ ಪಟ್ಟಿಯನ್ನು ಹೈಕಮಾಂಡ್​ಗೆ ಕಳಿಸಿಕೊಡಲಾಗುತ್ತದೆ. ಫೈನಲ್​ ಆದ ಬಳಿಕ ಘೋಷಣೆ ಮಾಡಲಾಗುತ್ತದೆ ಎಂದು ಬಿಎಸ್​ವೈ ತಿಳಿಸಿದರು.(ದಿಗ್ವಿಜಯ ನ್ಯೂಸ್​)
ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಆ ಒಬ್ಬನಿಗಾಗಿ ಸಿಸಿಬಿ ಪೊಲೀಸರಿಂದ ತೀವ್ರ ಹುಡುಕಾಟ

25 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

ಬೇಕಿರುವುದು ಬರೀ ಪದವಿಯಲ್ಲ ಪ್ರಜ್ಞಾವಂತಿಕೆ, ಪ್ರಬುದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 16 =
Remember me
