ಚಿತ್ರದುರ್ಗ:ಕರೊನಾ ಲಾಕ್​ಡೌನ್ ನಡುವೆಯೂ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಚಳ್ಳಕೆರೆ ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.
ಇದನ್ನೂ ಓದಿ:ಕರೊನಾಘಾತದ ನಡುವೆಯೇ 100ಕಿ.ಮೀ ವೇಗದಲ್ಲಿ ನುಗ್ಗುತಿದೆ ‘ನಿಸರ್ಗ’: ಮುಂಬೈನಲ್ಲಿ ನಡುಕ
ಮೆರವಣಿಗೆಯಲ್ಲಿ ಸಚಿವರಿಗೆ ಬೃಹತ್ ಸೇಬಿನ ಹಾರದ ಜತೆಗೆ ಅಭಿಮಾನಿಗಳು ಹೂ ಮಳೆಗರೆದು ಎತ್ತಿನ ಗಾಡಿಯಲ್ಲಿ ಗ್ರಾಮಕ್ಕೆ ಬರಮಾಡಿಕೊಂಡರು. ಈ ವೇಳೆ ಸಂಸದರಾದ ಎ.ನಾರಾಯಣ ಸ್ವಾಮಿ ಹಾಗೂ ಜಿ.ಎಚ್.ತಿಪ್ಪಾರೆಡ್ಡಿ ಸಹ ಭಾಗಿಯಾಗಿದ್ದರು.
ವೇದಾವತಿ ನದಿಗೆ ಬಾಗಿನ ಅರ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಆಗಮಿಸಿದ್ದರು. ಆದರೆ, ಸ್ವಾಗತ ಕಾರ್ಯಕ್ರಮದಲ್ಲಿ ಎಲ್ಲೂ ಸಾಮಾಜಿಕ ಅಂತರ ಕಾಣಲಿಲ್ಲ. ಸ್ವತಃ ಸಚಿವರೇ ಅಂತರ ಕಾಯ್ದುಕೊಳ್ಳುವುದನ್ನು ಮರೆತರು. ಅವರ ಸುತ್ತಲೂ ನೂರಾರು ಜನ ಜಮಾವಣೆಗೊಂಡಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರ ಹರ ಸಾಹಸಪಟ್ಟರು.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:‘ನೀವು ಸ್ವಲ್ಪ ಬಾಯಿ ಮುಚ್ಚಿಕೊಂಡು ಇರಿ…’ ಯುಎಎಸ್​ ಅ​​ಧ್ಯಕ್ಷ ಟ್ರಂಪ್​ಗೆ ಪೊಲೀಸ್​ ಚೀಫ್​​ ತೀಕ್ಷ್ಣ ಪ್ರತಿಕ್ರಿಯೆ
https://www.facebook.com/VVani4U/videos/304225170738133/
VIDEO ] ಆಕ್ರೋಶದಿಂದ ಬೆನ್ನಟ್ಟಿದ ಹಿಮಚಿರತೆಗೆ ಕೊನೆಗೂ ಆ ಬೇಟೆ ಸಿಕ್ಕಿತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + one =
Remember me
