ಬೆಂಗಳೂರು:ಅಪಘಾತಕ್ಕೀಡಾಗಿ ರಸ್ತೆಯಲ್ಲಿಯೇ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸುವ ಮೂಲಕ ಬಿಜೆಪಿ ನಾಯಕ ವಿಜಯೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ.
ಬನ್ನೂರು-ಮೈಸೂರು ರಸ್ತೆಯಲ್ಲಿ ಓಮಿನಿ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿತ್ತು. ಬೈಕ್​ ಸವಾರರು ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಆದರೆ ಆ್ಯಂಬುಲೆನ್ಸ್​ ಬಂದಿರಲಿಲ್ಲ.
ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿ.ವೈ.ವಿಜಯೇಂದ್ರ ಅವರು ಗಾಯಾಳುಗಳನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ಸೇರಿಸಲಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − nine =
Remember me
