ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಕರೊನಾ ಸೋಂಕು ತಗುಲಿರುವುದು ಶುಕ್ರವಾರ ರಾತ್ರಿ ದೃಢವಾಗಿದೆ.
ಈ ಬಗ್ಗೆ ವಿಜಯೇಂದ್ರ ಸ್ವತಃ ಟ್ವೀಟ್​ ಮಾಡಿದ್ದಾರೆ. ನನ್ನ ಕರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್​ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಂಡಿದ್ದಾರೆ.
During a routine check-up, I tested positive for Covid-19. I am doing fine, asymptomatic, and have isolated myself. Request everyone who has come in contact with me recently to take precautions and stay safe.
— Vijayendra Yeddyurappa (@BYVijayendra)October 2, 2020

ಕೆಲ ದಿನಗಳ ಹಿಂದಷ್ಟೇ ಸಿಎಂ ಬಿಎಸ್​ವೈ ಅವರಿಗೂ ಸೋಂಕು ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಬಳಿಕ ಗುಣಮುಖರಾಗಿ ಮರಳಿದ್ದರು. ಇದೀಗ ವಿಜಯೇಂದ್ರ ಅವರಿಗೆ ಸೋಂಕು ತಗುಲಿದ್ದು ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಾರೈಸಿದ್ದಾರೆ.
ಕರೊನಾ ಬಿಕ್ಕಟ್ಟಿನ ಬಳಿಕ ಆರ್ಥಿಕ ಚೇತರಿಕೆ ಸುಳಿವು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:9 − 5 =
Remember me
