ಬೆಂಗಳೂರು:ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಹಾಗೇ ತಮ್ಮ ಕೊವಿಡ್​-19 ಟೆಸ್ಟ್​ ರಿಪೋರ್ಟ್​​ನ್ನೂ ಕೂಡ ಪೋಸ್ಟ್​ ಮಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿದ್ದರಿಂದ ಇಂದು ಕರೊನಾ ಸೋಮಕಿನ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಸದ್ಯ ಜಮೀರ್​ ಅಹ್ಮದ್ ಖಾನ್ ಅವರ ಬೆಂಬಲಿಗರು, ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಆತಂಕ ಶುರುವಾಗಿದೆ. ಬೆಂಗಳೂರು ಗಲಭೆಯ ಬಳಿಕ ಜಮೀರ್​ ಹಲವು ಕಡೆ ಓಡಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ.pic.twitter.com/GYENfTI13R
— B Z Zameer Ahmed Khan (@BZZameerAhmedK)August 18, 2020

‘ಜಮೀರ್​ ಅಹ್ಮದ್​ ಬೆಂಗಳೂರು ಗಲಭೆಯ ಡೈರೆಕ್ಟರ್​, ಪ್ರೊಡ್ಯೂಸರ್​…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
