ಬೆಂಗಳೂರು:ಪರಿಶಿಷ್ಟ ಜಾತಿ/ಪಂಗಡಗಳ ಹಿಂಬಾಕಿ(ಬ್ಯಾಕ್‌ಲಾಗ್) ಹುದ್ದೆ ಭರ್ತಿ ಮಾಡುವ ಕುರಿತು ಸರ್ಕಾರ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸಮಿತಿ ಅಧ್ಯಕ್ಷರಾಗಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ.ಪಾಟೀಲ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಶಿವರಾಜ ತಂಗಡಗಿ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ ಸದಸ್ಯರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
