ಬಾಗಲಕೋಟೆ:ಜೂನಿಯರ್​ ಉಪೇಂದ್ರ ಎಂದೇ ಹೆಸರಾಗಿದ್ದ ಮುಧೋಳ್​ ನಗರದ ಲಕ್ಷಣ ಅಂಬಿಗೇರ (30) ಅವರು ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.
ಅಂಬಿಗೇರ ಅವರ ಮುಧೋಳ ನಗರದ ಜೂನಿಯರ್ ಉಪೇಂದ್ರ ಎಂದೇ ಪರಿಚಿತರಾಗಿದ್ದರು. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿರಿ:ನಿರುದ್ಯೋಗ ಯುವಕರನ್ನೇ ಟಾರ್ಗೆಟ್​ ಮಾಡ್ತಿದ್ದ ನಯವಂಚಕಿ ಸೆರೆ..!
ಅಂಬಿಗೇರ ಅವರು ಆರ್ಕೆಸ್ಟ್ರಾ ಹಾಗೂ ರಸಮಂಜರಿ ಕಾರ್ಯಕ್ರಮ ಕಲಾವಿದ. ನಟ ಉಪೇಂದ್ರ ಅವರ ಮಿಮಿಕ್ರಿ ಹಾಗೂ ನಟನೆ ಮೂಲಕ ಜೂನಿಯರ್ ಉಪೇಂದ್ರ ಎಂಬ ಹೆಸರು ಪಡೆದುಕೊಂಡಿದ್ದರು. ಅಲ್ಲದೆ, ಅಭಿಮಾನಿಗಳನ್ನು ಸಹ ಹೊಂದಿದ್ದರು. ಅವರನ್ನು ನೋಡಿದ ಅನೇಕರು ಅವರೊಂದಿಗೆ ಸೆಲ್ಫಿಯನ್ನು ತೆಗೆದುಕೊಳ್ಳುತ್ತಿದ್ದರು.
ಅಂಬಿಗೇರ ಸಾವಿಗೆ ಆಪ್ತರು ಕಂಬನಿ ಮಿಡಿದಿದ್ದಾರೆ. ಮುಧೋಳ ನಗರದ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.(ದಿಗ್ವಿಜಯ ನ್ಯೂಸ್​)
ಬಾತ್​ರೂಮ್​ಗೆ ಹೋದ ಯುವತಿ ತುಂಬಾ ಹೊತ್ತು ಹಿಂದಿರುಗಲೇ ಇಲ್ಲ: ಬಾಗಿಲು ಮುರಿದವರಿಗೆ ಕಾದಿತ್ತು ಶಾಕ್​!

ಟೂಲ್​ಕಿಟ್​ ಪ್ರಕರಣದಲ್ಲಿ ದಿಶಾ ನಂತರ ವಕೀಲೆ ನಿಕಿತಾ ಸೇರಿ ಇಬ್ಬರಿಗೆ ವಾರಂಟ್; ಜೂಮ್​ನಲ್ಲೇ ನಡೆದಿತ್ತು ದಾಳಿಯ ಸಂಚು!

ಸಂಸತ್ತಿನಲ್ಲೇ ಮಹಿಳೆಯನ್ನು ರೇಪ್​ ಮಾಡಲು ಯತ್ನಿಸಿದ ಸಚಿವ! ಕೇಸ್​ ಮುಚ್ಚುವ ಪ್ರಯತ್ನದಲ್ಲಿ ಪೊಲೀಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 17 =
Remember me
