ಬಾಗಲಕೋಟೆ:ಲಾಕ್​ಡೌನ್​ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ರಸ್ತೆ ಬಂದ್​ ಮಾಡಿರುವ ಪರಿಣಾಮ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಸಾವಿಗಿಡಾಗಿರುವ ಘಟನೆ ತೇರದಾಳದಲ್ಲಿ ಭಾನುವಾರ ನಡೆದಿದೆ.
ತೇರದಾಳ ಪಟ್ಟಣದ ನಿವಾಸಿ ನಿರ್ಮಲಾ ತೆಳಗಿನಮನಿ(61) ಚಿಕಿತ್ಸೆ ಸಿಗದೆ ಮೃತಪಟ್ಟ ಮಹಿಳೆ. ಹೃದಯದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೇರದಾಳದಿಂದ ಬೆಳಗಾವಿ ಜಿಲ್ಲೆ ಹಾರೂಗೇರಿ ಗ್ರಾಮದ ಆಸ್ಪತ್ರೆಗೆ ಕಾರಿನಲ್ಲಿ ಹೊರಟಿದ್ದರು.
ಲಾಕ್​ಡೌನ್​ ಹಿನ್ನೆಲೆಯಲ್ಲಿ ಯಾವುದೇ ಮಾರ್ಗವಾಗಿ ಹೋದರು ಕಲ್ಲು, ಮುಳ್ಳು ಹಾಗೂ ಮಣ್ಣು ಹಾಕಿ ಗ್ರಾಮದ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಎಲ್ಲಾ ಕಡೆ ಸುತ್ತಿದರೂ ಹಾರೋಗೇರಿಗೆ ಹೋಗಲು ಅವಕಾಶ ಸಿಗದೆ, ಮಾರ್ಗದಲ್ಲೇ ಮಹಿಳೆ ಅಸುನೀಗಿದ್ದಾರೆ.(ದಿಗ್ವಿಜಯ ನ್ಯೂಸ್​)
ಡ್ರೋಣ್‌ ಮೂಲಕ ಬಂತು ಪಾನ್‌ಮಸಾಲಾ: ಪ್ರೇಮಿಗಳು ಫುಲ್‌ ಖುಷ್‌, ಹಂಚಿದವರು ಅಂದರ್‌!

ಲಾಕ್​ಡೌನ್​ ಪರಿಶೀಲಿಸಲು ಸಿಎಂ ಯಡಿಯೂರಪ್ಪರಿಂದ ನಗರ ಪ್ರದಕ್ಷಿಣೆ: ಧೈರ್ಯ ತುಂಬಿದ ಬಿಎಸ್​ವೈಗೆ ಬೆಸ್ಟ್​ ಸಿಎಂ ಎಂದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
