ಬಾಗಲಕೋಟೆ:ಗ್ರಾಮ ಪಂಚಾಯಿತಿ ಚುನಾವಣೆ ಕಾವು ಜೋರಾಗುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದೀಗ ಚುನಾವಣಾ ಪ್ರಚಾರಕ್ಕೆ ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್​ ಧುಮುಕಿದ್ದಾರೆ.
ಬಾಗಲಕೋಟೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಸ್ವತಃ ರಂಜಿನಿ ಅವರೇ ಹೇಳಿಕೊಂಡಿದ್ದಾರೆ. ಸ್ನೇಹಿತರಾದ ವಿಜಯಲಕ್ಷ್ಮಿ ಹೂಗಾರ, ಯಂಕಪ್ಪ ನುಚ್ಚಿನ ಹಾಗೂ ಬಿ.ಎನ್. ಮೇತ್ರಿ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೆತ್ತಲೆ ಫೋಟೋಗಾಗಿ ಎಡಕ್ಕೆ ಸ್ವೈಪ್​ ಮಾಡಿ ಎಂದ ರೆಜಿನಾ: ಫ್ಯಾನ್ಸ್​ಗೆ ಸೂರ್ಯಕಾಂತಿ ಬೆಡಗಿಯ ಶಾಕ್​!
ರಂಜಿನಿ ನಾಳೆ ಗಿರಿಸಾಗರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಒಟ್ಟು 19 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ಆಗಿದ್ದು, 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೂವರು ಅಭ್ಯರ್ಥಿಗಳ ಪರವಾಗಿ ಕಿರಿತೆರೆ ತಾರೆ ನಾಳೆ ಪ್ರಚಾರ ನಡೆಸಲಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಮದುವೆಯಾಗಿ 2 ತಿಂಗಳಲ್ಲೇ ಹೊಟ್ಟೆಹಿಡಿದುಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ನೇಹಾ
2017ರಲ್ಲಿ ಹೆಗಲೇರಿದ ಪಾಪದ ಪ್ರಾಯಶ್ಚಿತ್ತಕ್ಕಾಗಿ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ!

ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!

ಮದ್ವೆಯಾದ ಒಂದೇ ತಿಂಗಳಲ್ಲಿ ನವದಂಪತಿ ಆತ್ಮಹತ್ಯೆ ಯತ್ನ: ಹುಡುಗ ಸಾವು, ಕಣ್ಣೀರು ತರಿಸುವಂತಿದೆ ಡೆತ್​ನೋಟ್​ ಬರಹ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
