ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಸಂಬಂಧ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಆರೋಪದಡಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್.ನವೀನ್ ಕುಮಾರ್, ಎನ್.ಕಾರ್ತಿಕ್, ಬಿ.ಸಿ. ಚೇತನ್ ಕುಮಾರ್ ಮತ್ತು ಎಚ್.ವಿ. ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಅವುಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ರಜಾಕಾಲದ ಪೀಠ, ಪ್ರತಿವಾದಿಯಾಗಿರುವ ಹಾಸನದ ಸಿಇಎನ್ ಠಾಣಾ (ರಾಜ್ಯ ಸರ್ಕಾರ) ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
