ಹಾಸನ:ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ವಶದಲ್ಲಿರುವ ಚೇತನ್​ ಹಾಗೂ ಲಿಖಿತ್​ರನ್ನು ವಿಶೇಷ ತನಿಖಾ ದಳ (SIT) ಈ ಇಬ್ಬರನ್ನು ಮೇ 12ರಂದು ವಶಕ್ಕೆ ಪಡೆದಿತ್ತು. ಲಿಖಿತ್​ ಹಾಗೂ ಚೇತನ್​ ಪರ ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ವಿಶೇಷ ತನಿಖಾ ದಳ (SIT) ಮೇ 12ರಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡನನ್ನು ವಶಕ್ಕೆ ಪಡೆಯಲಾಗಿತ್ತು. ಸದ್ಯ ಈ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
