ಬೆಂಗಳೂರು:ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್​.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ಹಾಗೂ ಆಕೆಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ರೇವಣ್ಣ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
