ಬಳ್ಳಾರಿ:ಸರ್ಕಾರಿ ಕಚೇರಿಯಲ್ಲೇ ಅಧಿಕಾರಿಯೋರ್ವ ಮಹಿಳಾ ಸಿಬ್ಬಂದಿಯ ಜತೆ ರೋಮ್ಯಾನ್ಸ್​ ಮಾಡಿರುವ ವರ್ಷದ ಹಿಂದಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಬಳ್ಳಾರಿಯ ಜಿಲ್ಲಾ ಪಂಚಾಯಿತಿಯಲ್ಲಿ ಒಂದು ವರ್ಷದ ಹಿಂದೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಲೆಕ್ಕ ಅಧೀಕ್ಷಕ (ಪ್ರಭಾರಿ ಲೆಕ್ಕಾಧಿಕಾರಿ) ಸಂಪತಕುಮಾರ್ ಹಾಗೂ ಮಹಿಳಾ ಸಿಬ್ಬಂದಿಯೊಬ್ಬರು ಕಚೇರಿಯಲ್ಲೇ ತುಂಬಾ ಸಲುಗೆಯಿಂದ ಇದ್ದುದ್ದನ್ನು ಹಾಗೂ ಇಬ್ಬರು ಚುಂಬಿಸುತ್ತಿರುವ ದೃಶ್ಯವನ್ನು ಕೆಲವರು ಮೊಬೈಲ್​ನಲ್ಲಿ ಸೆರೆಹಿಡಿದು ಅಸ್ತ್ರವಾಗಿ ಇಟ್ಟುಕೊಂಡಿದ್ದರು.
ಇದನ್ನೂ ಓದಿ:‘ಡಾರ್ಕ್​ ಫ್ಯಾಂಟಸಿ’ ಮೂಲಕ ವಾಪಸ್ಸಾದ ಬಾಲರಾಜ್​!
ವಿಡಿಯೋ ಇಟ್ಟುಕೊಂಡು ಅಧಿಕಾರಿಯನ್ನು ಹೆದರಿಸಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಕೊನೆಗೆ ಅಧಿಕಾರಿ ಕೆಲಸ ಮಾಡಿಕೊಡಲು ನಿರ್ಲಕ್ಷಿಸಿದ್ದಕ್ಕೆ ವಿಡಿಯೋ ವೈರಲ್​ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿ ವರ್ತನೆಗೆ ಅನೇಕ ನೆಟ್ಟಿಗರು ಖಂಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಾಹಿತಿ ಕೆ. ಕಲ್ಯಾಣ ಕೌಟುಂಬಿಕ ಕಲಹಕ್ಕೆ ಕಾರಣರಾಗಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
