ಬಾಗಲಕೋಟೆ: ಹೆಸರಾಂತ ಬನಶಂಕರಿ ದೇವಿ ರಥೋತ್ಸವಕ್ಕೆ ಶುಕ್ರವಾರ ವಿಧ್ಯುಕ್ತ ಚಾಲನೆ ದೊರೆಯಿತು.
ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಾಜಿ ಸಿಎಂ ಹಾಗೂ ಶಾಸಕ ಸಿದ್ದರಾಮಯ್ಯ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವದ ಮೂಲಕ ಆರಂಭವಾದ ಬನಶಂಕರಿ ಜಾತ್ರೆ ತಿಂಗಳು ನಡೆಯಲಿದೆ. ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವಿ ಬನಶಂಕರಿ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಉತ್ಸವಕ್ಕೆ ಚಾಲನೆ ನೀಡಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೇವಿಯ ಗರ್ಭಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
